ಅಕ್ಕಮಹಾದೇವಿಯ ವಚನ : ಚನ್ನಮಲ್ಲಿಕಾರ್ಜುನನ ಕೂಡುವ ಹಂಬಲ
Basava Dharma Basava Dharma
1.16K subscribers
111 views
3

 Published On Jun 27, 2020

ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು,
ದೇವಾಂಗವನುಟ್ಟೆನೆಲೆ ಪುರುಷ ಬಾರಾ,
ಪುರುಷ ರತ್ನವೆ ಬಾರಾ.
ನಿನ್ನ ಬರವೆನ್ನ ಅಸುವಿನ ಬರವಾದುದೀಗ,
ಬಾರಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ,
ನೀನು ಬಂದಹನೆಂದು ಬಟ್ಟೆಯ ನೋಡಿ ಬಾಯಾರುತಿರ್ದೆನು.

show more

Share/Embed