ಸಿದ್ದರಾಮಯ್ಯ FIR ಆಗಿಲ್ಲ ಅಂತಿದ್ರು, ಈಗ ಆಗಿದೆ, ರಾಜೀನಾಮೆ ಕೊಡಬೇಕು: ದೊಡ್ಡನಗೌಡ ಪಾಟೀಲ್‌ | Vijay Karnataka
Vijay Karnataka | ವಿಜಯ ಕರ್ನಾಟಕ Vijay Karnataka | ವಿಜಯ ಕರ್ನಾಟಕ
1.35M subscribers
931 views
14

 Published On Oct 3, 2024

ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ರಾಜೀನಾಮೆ ನೀಡುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ದೊಡ್ಡನಗೌಡ ಪಾಟೀಲ್‌ ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿದ ಅವರು, ಈ ಹಿಂದೆ ಈ ಕುರಿತು ಜನಪ್ರತಿನಿಧಿಗಳ ನ್ಯಾಯಲಯದಲ್ಲಿ ದೂರು ಸಲ್ಲಿಸಿದಾಗ ನನ್ನ ವಿರುದ್ದ ಎಫ್ ಐಆರ್ ಇಲ್ಲ ಎಂದಿದ್ದರು. ಈಗ ಎಫ್ಐಆರ್ ಆಗಿದೆ. ತಪ್ಪು ಮಾಡಿ ಈಗ ಸೈಟ್ ವಾಪಸ್ಸು ಕೊಟ್ಟಿದ್ದೀರಿ, ಬಿಜೆಪಿಯವರು ಮಾಡಿದಾಗ ನಿವೇಶನ ವಾಪಸ್‌ ಕೊಟ್ಟಿದ್ದನ್ನು ತಪ್ಪು ಮಾಡು ಎಂದಿದ್ದೀರಿ. ಈಗ ನೀವು ಎರಡು ಮಾತು ಹೇಳುತ್ತೀರಿ. ರಾಜೀನಾಮೆ ನೀಡುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದರು.

Bjp Leader Doddanagouda Patil Urges Siddaramaiah Should Resign Over Muda Row

#siddaramaiah #doddanagoudapatil #muda

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

show more

Share/Embed