ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯಿಸಲು ಹಿಂಜರಿದ Pratap Simha | BJP | Vijay Karnataka
Vijay Karnataka | ವಿಜಯ ಕರ್ನಾಟಕ Vijay Karnataka | ವಿಜಯ ಕರ್ನಾಟಕ
1.34M subscribers
6,042 views
79

 Published On Sep 29, 2024

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು: ಮಾಜಿ ಸಂಸದ ಪ್ರತಾಪ್‌ ಸಿಂಹ | Pratap Simha | Siddaramaiah | Basanagouda Patil Yatnal | BJP #pratapsimha #basanagoudapatilyatnal #siddaramaiah #bjp

ಸಿದ್ದರಾಮಯ್ಯನವರು ಆ ಒಂದು ಮಾತು ಹೇಳಬಾರದಿತ್ತು, ಇಷ್ಟು ವರ್ಷ ಪ್ರಮಾಣಿಕರು ಅಂತ ಅನಿಸಿಕೊಂಡು ಬಂದು 64 ಕೋಟಿ ಕೊಟ್ಟರೆ ಸೈಟ್‌ ವಾಪಸ್‌ ಕೊಡುತ್ತೇನೆ ಎಂದು ಹೇಳಿದ್ದು, ಸಿದ್ದರಾಮಯ್ಯನವರ ಅಪ್ರಮಾಣಿಕತೆ ತೋರಿಸುತ್ತೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದರು, ಸಿದ್ದರಾಮಯ್ಯನವರಿಗೆ ಅವತ್ತೆ ಸಲಹೆ ಕೊಟ್ಟಿದ್ದೆ ಮುಡಾ ಸೈಟ್‌ಗಳನ್ನು ವಾಪಸ್‌ ಕೊಡಿ.. ಇದಕ್ಕೊಂದು ತಾರ್ಕಿಕ ಅಂತ್ಯ ಸಿಗುತ್ತೆ ಎಂದು ಹೇಳಿದ್ದೆ ಎಂದು ಹೇಳಿದರು.. ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

show more

Share/Embed