ಮುಡಾ ಸೈಟ್‌ ವಾಪಸ್‌ ರಹಸ್ಯ: CM ಪತ್ನಿಯ ಅಚ್ಚರಿ ನಡೆ ಹಿಂದೆ ದೊಡ್ಡ ವಕೀಲ! Siddaramaiahಗೆ ಬಂತು ಬಿಗ್‌ ಧೈರ್ಯ!
Vijay Karnataka | ವಿಜಯ ಕರ್ನಾಟಕ Vijay Karnataka | ವಿಜಯ ಕರ್ನಾಟಕ
1.35M subscribers
33,299 views
340

 Published On Oct 2, 2024

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಕಾಯುಕ್ತ ತನಿಖೆ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಕೂಡ ಪ್ರಕರಣವನ್ನು ದಾಖಲಿಸಿದೆ. ಇದರ ನಡುವೆಯೇ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿದ್ದ 14 ಸೈಟುಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಸ್‌ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಇದರ ಬಗ್ಗೆ ನಂಗೆ ಮಾಹಿತಿಯೇ ಇಲ್ಲ ಎಂದು ಹೇಳ್ತಿದ್ದಾರೆ. ಆದರೆ, ಅಸಲಿ ವಿಷಯ ಏನಂದ್ರೇ ಸಿದ್ದರಾಮಯ್ಯಗೆ ಗೊತ್ತಿಲ್ಲದೇ ಪಾರ್ವತಿ ಅವರು ಸೈಟ್‌ಗಳನ್ನು ವಾಪಸ್‌ ನೀಡಿಲ್ಲ. ಈ ನಿರ್ಧಾರದ ಹಿಂದೆ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ವಕೀಲರೊಬ್ಬರು ಇದ್ದಾರೆ. ಅವರ ಸಲಹೆಯ ಮೇರೆಗೆ ಸೈಟ್‌ಗಳನ್ನು ವಾಪಸ್‌ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.‌ ಮುಡಾ ಪ್ರಕರಣಕ್ಕೆ ಹಿರಿಯ ವಕೀಲರ ಎಂಟ್ರಿಯಿಂದ ಸಿದ್ದರಾಮಯ್ಯಗೆ ಧೈರ್ಯ ಬಂದಿದ್ದು, ಕಾನೂನು ಪ್ರಕಾರವೇ ವಿಪಕ್ಷಗಳ ತಂತ್ರಕ್ಕೆ ಮತ್ತೆ ತೊಡೆ ತಟ್ಟಿರುವುದು ಕುತೂಹಲ ಕೆರಳಿಸಿದೆ.

Muda site back secret: CM's wife's surprise behind the big lawyer! Big courage to Siddaramaiah!

#mudasitescam #cmsiddaramaiah #cmsiddaramaiahwife

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

show more

Share/Embed