ರಾಜಾಸೀಟ್ ರಾಜಾಸೀಟ್ ಒಂದು ಕಾಲದಲ್ಲಿ ಬ್ರಿಟಿಷರ ಮಸಣವಾಗಿತ್ತು.😲
Dreamexplore @Divu Dreamexplore @Divu
689 subscribers
86 views
10

 Published On Nov 18, 2023

Hey support kannada YouTube channel and subscribe 😊


ಕೊಡಗು ಜಿಲ್ಲೆಯ ಮಡಿಕೇರಿ ಯಲ್ಲಿರುವ ರಾಜಾಸೀಟ್ ಒಂದು ಪ್ರವಾಸಿ ತಾಣ. ಕೊಡಗಿನ ಪ್ರವಾಸಿ ತಾಣಗಳ ಪೈಕಿ ಮಡಿಕೇರಿಯಲ್ಲಿರುವ ರಾಜಾಸೀಟ್ ಪ್ರಮುಖ ಸಂದರ್ಶನ ತಾಣವಾಗಿದೆ.

ಉದ್ಯಾನವನಕ್ಕೆ ಕೊಡಗಿನ ರಾಜರ ನೆನಪಿಗೆ ಈ ಹೆಸರನ್ನು ಇಡಲಾಗಿದೆ.ಮಡಿಕೇರಿ ನಗರದ ಅಂಚಿನಲ್ಲಿ ನಿರ್ಮಾಣವಾಗುತ್ತಿರುವ ಈ ಉದ್ಯಾನವನದಿಂದ ಇಣುಕಿ ನೋಡಿದರೆ ಒಂದೆಡೆ ಮೈಜುಮ್ಎನಿಸುವ ಕಂದಕ ಕಂಡರೆ ಮತ್ತೊಂದೆಡೆ ಪ್ರಕೃರ್ತಿಯ ವಿಹಂಗಮ ನೋಟ ಮನವನ್ನು ಪುಳಕಗೊಳಿಸುತ್ತದೆ

ಹಾಗೆ ನೋಡಿದರೆ ಇವತ್ತು ಉದ್ಯಾನವನವಾಗಿ ಕಂಗೊಳಿಸುವ ರಾಜಾಸೀಟ್ ಒಂದು ಕಾಲದಲ್ಲಿ ಬ್ರಿಟಿಷರ ಮಸಣವಾಗಿತ್ತು.ಕಾಲಕ್ರಮೇಣ ಇಲ್ಲಿದ್ದ ಬ್ರಿಟಿಷರ ಶವಪೆಟ್ಟಿಗೆಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಉದ್ಯಾನವನ್ನು ಅಭಿವೃದ್ಧಿಗೊಳಿಸಲಾಯಿತು ಎಂದು ಹೇಳಲಾಗುತ್ತದೆ.ಈ ಉದ್ಯಾನಕ್ಕೆ ರಾಜಾಸೀಟ್ ಎಂಬ ಹೆಸರು ಹೇಗೆ ಬಂತೆಂಬುವುದರ ಬಗ್ಗೆ ಇತಿಹಾಸದ ಪುಟಗಳನ್ನೂ ತಿರುವಿದರೆ ಒಂದಷ್ಟು ಮಾಹಿತಿ ದೊರೆಯುತ್ತದೆ.ಹಿಂದೆ ಚಿಕ್ಕ ವೀರರಾಜನ ಕಾಲದಲ್ಲಿ ರಾಜ ಸಂಜೆಯ ಸಮಯದಲ್ಲಿ ಅರಮನೆಯಿಂದ ರಾಣಿಯೊಂದಿಗೆ ವಿಹಾರ ಹೊರಟು ನಗರ ದಂಚಿಗೆ ಬಂದು ಕುಳಿತು ದಿನನಿತ್ಯ ಸೂರ್ಯಾಸ್ತಮಾನದ ಸುಂದರ ದೃಶ್ಯಗಳನ್ನು ನೋಡುತ್ತಿದ್ದಂತೆ.ರಾಜ ಕುಳಿತು ನೋಡುತ್ತಿದ್ದ ಸ್ಥಳವೇ ಮುಂದೆ ರಾಜಾಸೀಟ್ ಆಯಿತು.ಬ್ರಿಟಿಷರ ಆಡಳಿತಾವಧಿಯಲ್ಲಿ ಇಲೊಂದು ಸಿಮೆಂಟ್ ಹಾಗೂ ಹೆಂಚು ಬಳಸಿ ನಾಲ್ಕು ಕಮಾನುಗಳುಳ್ಳ ಭವ್ಯ ಮಂಟಪIವನ್ನು ನಿರ್ಮಿಸಲಾಯಿತು.ಈ ಮಂಟಪ ಅಂದಿನಿಂದ ಇಂದಿನವರೆಗೆ ರಾಜಾಸೀಟಿನ ಪ್ರಮುಖ ಆಕರ್ಷಣೆಯಾಗಿದೆ.

#Madikeri #coorg #MandalPatti off road video
#   • Himalayan off-road check||Bangalore t...  







#dreamexplore@divu
#RajaSeat #coorg
#RajaSeatCoorg
#RajaSeatMadikeri #CoorgTourism
#MadikeriTourism
#Karnatakatourism #Western Ghats
#HilltopViews
#NatureLovers
#TravelKarnataka
#Incredibleindia

show more

Share/Embed